ಪ್ರತಿದಿನ ಒಂದು ಬಟ್ಟಲು ಬೀಟ್ ರೂಟಿನ ರಸವನ್ನು ಸೇವಿಸಿದರೆ ರಕ್ತದೊತ್ತಡವನ್ನು ಕಡಿಮೆ ಮಾಡಿಕೊಳ್ಳಬಹುದು. ಎನ್ನುವ ಹೊಸ ಸಂಗತಿಯನ್ನು ಇಂಡಿಯನ್ ರಿಸರ್ಚರ್ ಕಂಡು ಹಿಡಿದಿದೆ. ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕೆಲವು ಮಂದಿ 8 ಔನ್ಸ್ ನಷ್ಟು ಬೀಟ್ ರೂಟ್ ರಸದ ಸೇವನೆಯನ್ನು ಮಾಡಿ 10 ಎಂಎಂ ಎಚ್ಜಿ ಯಷ್ಟರ ಪ್ರಮಾಣದ ರಕ್ತದೊತ್ತಡವನ್ನು ಕಡಿಮೆ ಮಾಡಿಕೊಂಡಿದ್ದಾರೆ. 15 ರೋಗಿಗಳ ಮೇಲೆ ಈ ಪ್ರಯೋಗ ನಡೆಸಲಾಯಿತು. ಆಗ ಅವರಲ್ಲಿ ಅಧಿಕ ರಕ್ತದೊತ್ತಡದ ಪ್ರಮಾಣ ಇಳಿಮುಖವಾದದ್ದು ಕಂಡು ಬಂದಿತು. ಅದರಲ್ಲೂ ಸೇವಿಸಿದ 3 ರಿಂದ 6 ಗಂಟೆ ನಂತರ ಅತ್ಯುತ್ತಮವಾದ ಫಲಿತಾಂಶ ಕಂಡು ಬಂದಿತು ಎಂದು ಅಧಿಕ ರಕ್ತದೊತ್ತಡದ ಫಲಿತಾಂಶದಿಂದ ತಿಳಿದುಬಂದಿದೆ.
ಕ್ರಪೆ: ಕನ್ನಡ ವೆಬ್ದುನಿಯ .ಕಾಮ್
ಬುಧವಾರ, ಸೆಪ್ಟೆಂಬರ್ 25, 2019
ಬೀಟ್ ರೂಟಿನ ರಸ
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ